HKRDB Recruitment 2021:  ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರಗಿ ಕಚೇರಿಯಲ್ಲಿ ಮಂಜೂರಾಗಿ ಖಾಲಿಯಿರುವ ಕಂಪ್ಯೂಟರ್ ಆಪರೇಟರ್ ಹಾಗೂ ವಿವಿಧ  ಹುದ್ದೆಗಳನ್ನು ಹೊರಗುತ್ತಿಗೆ ಹಾಗೂ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಅರ್ಹ ನಿವೃತ್ತ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೆಚ್‌ಕೆಆರ್‌ಡಿಬಿ ಕಾರ್ಯದರ್ಶಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಒಟ್ಟು ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ,ಆಯ್ಕೆಯ ವಿಧಾನ, ಅರ್ಜಿ ಸಲ್ಲಿಕೆ ವಿಧಾನ,ಅರ್ಜಿ ಶುಲ್ಕ ಮತ್ತು ಹೇಗೆ ಅನ್ -ಲೈನ್ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ …

ಹುದ್ದೆ ಹೆಸರು: ಕಂಪ್ಯೂಟರ್ ಆಪ್ರೇಟರ್ ಮತ್ತು ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ: 10

ಉದ್ಯೋಗದ ಸ್ಥಳ: ಕರ್ನಾಟಕದಲ್ಲಿ (ಕಲಬುರ್ಗಿ)

ಅರ್ಜಿ ಅನ್ವಯಿಸುವ ವಿಧಾನ :  ಅಪ್-ಲೈನ್

ಅಧಿಕೃತ ವೆಬ್‌ಸೈಟ್:  ಕೆಳಗೆ ನೀಡಲಾಗಿದೆ

ಖಾಲಿ ಹುದ್ದೆಯ ವಿವರಗಳು ಈ ಕೆಳಗಿನಂತಿವೆ:

ಓರ್ವ ಕಾರ್ಯನಿರ್ವಾಹಕ ಅಭಿಯಂತರರು, 5 ಜನ ಸಹಾಯಕ ಅಭಿಯಂತರರು, 2 ಜನ ಜೂನಿಯರ್ ಪ್ರೋಗ್ರಾಮರ್, 2 ಜನ ಕಂಪ್ಯೂಟರ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹೊರಗುತ್ತಿಗೆ ಹಾಗೂ ಗೌರವಧನ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

Eligibility Criteria for hkrdb Recruitment 2021: 

ಅಗತ್ಯವಿರುವ ಶೈಕ್ಷಣಿಕ ಅರ್ಹತೆ:

ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರ ಹುದ್ದೆಗಳು: PWD, PRED, MI, RWS,

KUWS&DB, KRIDL ಇಲಾಖೆಗಳ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಕನಿಷ್ಠ 05 ವರ್ಷಗಳ ಅನುಭವ ಹೊಂದಿರುವ ನಿವೃತ್ತ ಸಹಾಯಕ ಕಾರ್ಯನಿರ್ವಹಾಕ ಅಭಿಯಂತರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಜೂನಿಯರ್ ಪ್ರೋಗ್ರಾಮರ್ ಹುದ್ದೆ : ಎಂಎಸ್ಸಿ / ಎಂಎಸ್ಸಿ (ಸಿಎಸ್) ವಿದ್ಯಾರ್ಹತೆ ಜತೆಗೆ ಕನಿಷ್ಠ 2 ವರ್ಷ ಕಾರ್ಯಾನುಭವ ಹೊಂದಿರಬೇಕು.

ಕಂಪ್ಯೂಟರ್ ಆಪರೇಟರ್ ಹುದ್ದೆ : ಯಾವುದೇ ಪದವಿ ಪಾಸ್ ಮಾಡಿರಬೇಕು. ಕಡ್ಡಾಯವಾಗಿ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ತಿಳಿದಿರಬೇಕು. ಸರ್ಕಾರದ ಯಾವುದೇ ಕಚೇರಿಯಲ್ಲಿ ಒಂದು ವರ್ಷ ಕರ್ತವ್ಯ ನಿರ್ವಹಿಸಿರಬೇಕು.

ಅಗತ್ಯವಿರುವ ವಯಸ್ಸಿನ ಮಿತಿ: ಕೆಳಗೆ ಅಧಿಸೂಚನೆ ನೀಡಲಾಗಿದೆ ಒಮ್ಮೆ ಓದಿಕೊಳ್ಳಿ ನಂತರ ಅರ್ಜಿ ಸಲ್ಲಿಸಿ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕಯಿಲ್ಲ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Important Link for hkrdb Recruitment 2021

ಅಧಿಕೃತ ಅಧಿಸೂಚನೆ ಪಿಡಿಎಫ್ ಗಾಗಿ: Click Here
ಈ ಹುದ್ದೆಗೆ ಅರ್ಜಿ ಸಲ್ಲಿಸಲು:Click Here

Important Dates:

ಆನ್-ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:  ಅರ್ಜಿ ಸಲ್ಲಿಕೆ ಪ್ರಾರಂಭಗೊಂಡಿದೆ ಈಗಲೇ ಅರ್ಜಿ ಸಲ್ಲಿಸಿ..!

ವಿಧಾನ:1.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

ವಿಧಾನ:2. ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:

ಮೇಲಿನ ಹುದ್ದೆಗಳಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು ವಿಳಾಸ – ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಅಭಿವೃದ್ಧಿ ಭವನ, ಐವಾನ ಎ-ಶಾಹಿ, ಕಲಬುರಗಿ-585102 ಗೆ ಕಳುಹಿಸಬೇಕು.