Get All Latest Job Update Alerts - Join our Gruops in  Whatsapp   Telegram 
ಇದೀಗ ಬಂದ್ ಉದ್ಯೋಗ ಮಾಹಿತಿಗಳು ಓದಲು- ಕೊಟ್ಟಿರುವ ಪೋಸ್ಟ್ ಪೇಜ್ ಕೆಳಗೆ Scroll Downಮಾಡಿ!!
» ಭಾರತೀಯ ಅಂಚೆ ಇಲಾಖೆಯಲ್ಲಿ: 221 ಪೋಸ್ಟ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲಿಕ್ಕೆ ಶುರು|12th ಪದವಿ ಪಾಸ್ ಅಭ್ಯರ್ಥಿಗಳಿಂದ|No Exam
» ತೋಟಗಾರಿಕೆ ಇಲಾಖೆಯಲ್ಲಿ ಖಾಲಿರುವ 3419 FDA SDA ಹುದ್ದೆಗಳಿಗೆ ಅಧಿಸೂಚನೆ ಪ್ರಕಟ:ರಾಜ್ಯದ ಪ್ರತೀ ಜಿಲ್ಲೆಯಲ್ಲಿ ನೇಮಕಾತಿ|10th 12th Degree Diploma!!
»ಗ್ರಾಮ ಪಂಚಾಯತಿಯಲ್ಲಿ ಖಾಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲಿಕ್ಕೆ ಶುರು ಯಾವುದೇ ಪರೀಕ್ಷೆ ಇಲ್ಲದ ನೇಮಕಾತಿ|10th Pass!
» KSP Civil Police Constable Key Answer 2021 Pdf!!
» KSP Civil PC (4000) Exam Question Paper 2021 Download Pdf
» PUC PASS: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಖಾಲಿರುವ 1800 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ(No Exam) ನೇಮಕಾತಿ- Village Accountant Recruitment 2021!
» ಆಹಾರ ನಿಗಮದಲ್ಲಿ 255 ಹುದ್ದೆಗಳ ನೇರ ನೇಮಕ: 12ನೇ/ಯಾವುದೇ ಪದವಿ ಕ್ಲಾಸ್‌ ಪಾಸಾದವರು ಅರ್ಜಿ ಸಲ್ಲಿಸಿ!

Search This Blog

PGCIL Recruitment 2021: Apply 77 Diploma Trainee Vacancy @ powergridindia.com|ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ನೇಮಕಾತಿ

PGCIL Recruitment 2021ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಒಟ್ಟು  ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ,ಆಯ್ಕೆಯ ವಿಧಾನ, ಅರ್ಜಿ ಸಲ್ಲಿಕೆ ವಿಧಾನ,ಅರ್ಜಿ ಶುಲ್ಕ ಮತ್ತು ಹೇಗೆ ಅನ್ -ಲೈನ್ ಅರ್ಜಿಯನ್ನು  ಸಲ್ಲಿಸಬೇಕು ಹಾಗೂ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ
ಹುದ್ದೆ ಹೆಸರು: ಡಿಪ್ಲೋಮಾ ಟ್ರೈನಿ (ಇಲೆಕ್ಟ್ರಿಕಲ್)

ಉದ್ಯೋಗ  ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಒಟ್ಟು ಖಾಲಿ ಹುದ್ದೆಗಳು: ಒಟ್ಟು 35 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ವಿಧಾನ: ಅನ್-ಲೈನ್ ಮೂಲಕ

ಅಗತ್ಯವಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 03 ವರ್ಷಗಳ ಡಿಪ್ಲೋಮಾ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ಅಗತ್ಯವಿರುವವಯಸ್ಸಿನ ಮಿತಿ:
ಕನಿಷ್ಠ ವಯಸ್ಸು: 23 ವರ್ಷಗಳು
ಗರಿಷ್ಠ ವಯಸ್ಸು: 45 ವರ್ಷಗಳು

ಆಯ್ಕೆಯ ವಿಧಾನ: ಲಿಖಿತ ಪರೀಕ್ಷೆ ನೇರ ಸಂದರ್ಶನ  ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಮಾಸಿಕ ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,500 ವೇತನ ನೀಡಲಾಗುತ್ತದೆ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ನಿಗದಿತ ಅರ್ಜಿ ಶುಲ್ಕದ ವಿವರ : ಈ ಹುದ್ದೆಗೆ  ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೂ. 300 ಶುಲ್ಕ ಪಾವತಿಸಬೇಕು..

Steps To Apply For Online Mode Application:ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :

• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೆಳಗಿನ  ಅಧಿಸೂಚನೆ ಹಾಗೂ ವೆಬ್ಸೈಟ್ ಗೆ ಭೇಟಿ ಕೊಡಿ...

ಅಧಿಸೂಚನೆ:  Click Here
ಅರ್ಜಿ ಸಲ್ಲಿಸಿ: Click Here

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 09, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 29, 2021

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆಶೇರ್ ಮಾಡಲು ಮರೆಯದಿರಿ.

Powered by Blogger.