ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಸಂದರ್ಶನ:10ನೇ ಪಾಸ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

- July 22, 2021
ಭಾರತೀಯ ಅಂಚೆ ಇಲಾಖೆಯ ಕರ್ನಾಟಕ ವಿಭಾಗದಲ್ಲಿ ನೇಮಕಾತಿ ಅಧಿಸೂಚನೆ ಇದೀಗ ಪ್ರಕಟವಾಗಿದ.ಭಾರತೀಯ ಅಂಚೆ ಇಲಾಖೆಯ ವತಿಯಿಂದ ಉಡುಪಿ ನಗರ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಖಾಲಿರುವ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಏಜೆಂಟ್ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನ..
ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಒಟ್ಟು ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ,ಆಯ್ಕೆಯ ವಿಧಾನ, ಅರ್ಜಿ ಸಲ್ಲಿಕೆ ವಿಧಾನ,ಅರ್ಜಿ ಶುಲ್ಕ ಮತ್ತು ಹೇಗೆ ಅನ್ -ಲೈನ್ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ.

ಇಲಾಯ ಹೆಸರು: ಭಾರತೀಯ ಅಂಚೆ ಇಲಾಖೆ

ಹುದ್ದೆ ಹೆಸರು : ಅಂಚೆ ಜೀವವಿಮೆ ಏಜೆಂಟ್

ಉದ್ಯೋಗ ಸ್ಥಳ : ಕರ್ನಾಟಕ ಉಡುಪಿ

Source ( Kannada newspaper) it's true job

ಒಟ್ಟು ಹುದ್ದೆಗಳು : ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಓದಿಕೊಳ್ಳಿ.

ಅರ್ಜಿ ಸಲ್ಲಿಸುವ ವಿಧಾನ: ಅಪ್-ಲೈನ್

ಅಗತ್ಯವಿರುವ ಶೈಕ್ಷಣಿಕ ಅರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಪಾಸ್ ಆಗಿರಬೇಕು.ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗೆ ಅಧಿಸೂಚನೆ ಓದಿಕೊಳ್ಳಿ.

ವೇತನ ಶ್ರೇಣಿ: ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಓದಿಕೊಳ್ಳಿ.

ಆಯ್ಕೆಯ ವಿಧಾನ: ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ

ವಯಸ್ಸಿನ ಮಿತಿ: ಕಡ್ಡಾಯವಾಗಿ 18 ರಿಂದ 50 ವರ್ಷದೊಳಗಿನವರಾಗಿರಬೇಕು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕಯಿಲ್ಲ.

ಸಂದರ್ಶನ ನಡೆಯುವ ಸ್ಥಳ:

ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್, ಪಾನ್ ಕಾರ್ಡ್, ಎಸ್ ಎಸ್ ಎಲ್ ಸಿ‌ ಅಂಕಪಟ್ಟಿಯ ಮೂಲ ಪ್ರತಿ, ಝೆರಾಕ್ಸ್ ಪ್ರತಿ, ಎರಡು ಪಾಸ್ ಪೋರ್ಟ್ ಸೈಜಿನ ಫೊಟೋ ಜೊತೆಗೆ ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.


ಅಭ್ಯರ್ಥಿಗಳು ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಮೊಬೈಲ್ ನಂಬರ್ 9448291071 ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಲಿಂಕ್ಗಳು:

ಅಧಿಸೂಚನೆ/ಅರ್ಜಿ ಸಲ್ಲಿಸುವ ಲಿಂಕ್: Click Here

ಅರ್ಜಿ ಸಲ್ಲಿಸುವ ವಿಧಾನ:

Step1: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಕು

Step 2: ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ

Step 3: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Step 4:ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.


9 comments


EmoticonEmoticon

 

Start typing and press Enter to search