ಜಲ ನಿಗಮ ನೇಮಕಾತಿ 2021: 68 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

- July 10, 2021
ಜಲ ನಿಗಮ ನೇಮಕಾತಿ 2021 ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್, ಡ್ರೈವರ್, ಅಟೆಂಡರ್, ಪ್ಯೂನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ಅರ್ಜಿ ನಮೂನೆ ಮೂಲಕವೇ ಭರ್ತಿ ಮಾಡಿ, ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. ಚಿತ್ರದುರ್ಗ ಹಾಗೂ ಬೆಂಗಳೂರು ಕಚೇರಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುವುದು.

ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಒಟ್ಟು ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ,ಆಯ್ಕೆಯ ವಿಧಾನ, ಅರ್ಜಿ ಸಲ್ಲಿಕೆ ವಿಧಾನ,ಅರ್ಜಿ ಶುಲ್ಕ ಮತ್ತು ಹೇಗೆ ಅನ್ -ಲೈನ್ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ …

ಸಂಸ್ಥೆ ಹೆಸರು: ವಿಶ್ವೇಶ್ವರಯ್ಯ ಜಲ ನಿಗಮ

ಹುದ್ದೆ ಹೆಸರು:ಡಾಟಾ ಎಂಟ್ರಿ ಆಪರೇಟರ್,ಅಟೆಂಡರ್‌,ಅಕೌಂಟೆಂಟ್‌

ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಅಧಿಸೂಚನೆ ಅಧಿಸೂಚನೆ ಓದಿಕೊಳ್ಳಿ.

ಉದ್ಯೋಗ ಸ್ಥಳ : ಕರ್ನಾಟಕ  (ಬೆಂಗಳೂರು ಹಾಗೂ ಕೇಂದ್ರ ಕಛೇರಿ ಚಿತ್ರದುರ್ಗಗಳಲ್ಲಿ ) 

ಹುದ್ದೆಗಳ ಸಂಖ್ಯೆ : 65 ಹುದ್ದೆಗಳು

ಹುದ್ದೆಗಳ ವಿವರ:

ಶೈಕ್ಷಣಿಕ ಅರ್ಹತೆ : ಹುದ್ದೆಗಳಿಗೆ ಅನುಸಾರವಾಗಿ ಸಂಬಂಧಿತ ವಿಷಯದಲ್ಲಿ ಎಸ್‌ಎಸ್‌ಎಲ್‌/ಪಿಯುಸಿ/ಡಿಪ್ಲೋಮಾ ಸೇರಿದಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ಅಗತ್ಯವಿರುವ ವಯೋಮಾನ:ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ 35 ವರ್ಷ.

ವಯೋಮಿತಿ ವಿವರ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

ವೇತನ ಶ್ರೇಣಿ:ರಾಜ್ಯ ಸರ್ಕಾರದ ವೇತನ ಆಯೋಗದ ಪ್ರಕಾರವಾಗಿ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಸೂಚನೆ ಓದಿಕೊಳ್ಳಿ.

ಆಯ್ಕೆ ಪ್ರಕ್ರಿಯೆ: ಮೆರಿಟ್ ಆಧಾರದ ಮೇಲೆ

ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆ ಮೂಲಕವೇ ಸಲ್ಲಿಸಬೇಕು. ನಿಗಮದ ಅಧಿಕೃತ ಅಫೀಶಿಯಲ್ ವೆಬ್‌ಸೈಟ್‌ http://vjnl.in/en ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್‌ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ವಿಳಾಸವನ್ನು ಈ ಕೆಳಗೆ ನೀಡಿರುವ ವೆಬ್‌ಸೈಟ್‌ ಮೂಲಕ ಪಡೆಯಬಹುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಜುಲೈ 22, 2021

ಅಧಿಸೂಚನೆಗಾಗಿ:

Notification:Click Here

Application Form:Click Here

ವೆಬ್‌ಸೈಟ್‌:Click Here

1 comments:


EmoticonEmoticon

 

Start typing and press Enter to search