Get free (8088446011) Study Materials & Job Notifications Join ou Groups!

To Join Whatsapp GroupClick Here
To Join Telegram ChannelClick Here
Follows us on InstagramClick Here

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2021:ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

BESCOM Recruitment 2021: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿ 2021 ರ ಇತ್ತೀಚಿನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪದವೀಧರ ಅಪ್ರೆಂಟಿಸ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಒಟ್ಟು ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ,ಆಯ್ಕೆಯ ವಿಧಾನ, ಅರ್ಜಿ ಸಲ್ಲಿಕೆ ವಿಧಾನ,ಅರ್ಜಿ ಶುಲ್ಕ ಮತ್ತು ಹೇಗೆ ಅನ್ -ಲೈನ್ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ …

ಸಂಸ್ಥೆ ಹೆಸರು:ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್

ಹುದ್ದೆ ಹೆಸರು: Graduate & Diploma Apprentice

ಉದ್ಯೋಗ ಸ್ಥಳ: ಕರ್ನಾಟಕ

ಒಟ್ಟು ಹುದ್ದೆಗಳು: 400

ವೇತನ ಶ್ರೇಣಿ:Rs.7000/-

ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್

ಅಗತ್ಯವಿರುವ ಶೈಕ್ಷಣಿಕ ಅರ್ಹತೆ:ಅಭ್ಯರ್ಥಿಗಳು ಬಿಇ, ಬಿ.ಟೆಕ್, ಡಿಪ್ಲೊಮಾ, ಪದವಿ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಉತ್ತೀರ್ಣರಾಗಿರಬೇಕು.

ಅಗತ್ಯವಿರುವ ವಯಸ್ಸಿನ ಮಿತಿ: ಕನಿಷ್ಠ ವಯಸ್ಸು 18 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಯಿಲ್ಲ

ಆಯ್ಕೆಯ ವಿಧಾನಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಅಪ್ರೆಂಟಿಸ್ ತರಬೇತಿಯು 1 ವರ್ಷದ ಅವಧಿಯದ್ದಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..!
ಅಧಿಸೂಚನೆ ಲಿಂಕ್Click Here

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 15-07-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 05, 2021
Also Read Latest Following Notification
Powered by Blogger.