Chikkamagaluru Zilla Panchayat Recruitment 2021 : ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

- July 07, 2021
Chikkamagaluru Zilla Panchayat Recruitment 2021 : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ ಹೆಸರು: ಗ್ರಾಮ ಕಾಯಕ ಮಿತ್ರ

ಉದ್ಯೋಗ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಒಟ್ಟು ಹುದ್ದೆಗಳ ಸಂಖ್ಯೆ : ಚಿಕ್ಕಮಗಳೂರು ಜಿಲ್ಲೆಯ ಒಟ್ಟು 39 ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಓದು, ಬರಹ ಚೆನ್ನಾಗಿ ತಿಳಿದಿರಬೇಕು.

ಅಗತ್ಯವಿರುವ ವಯೋಮಾನ : ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.

ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 6000 ಗೌರವಧನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.

ನೀವು ಅರ್ಜಿ ಸಲ್ಲಿಸುವ ವಿಳಾಸ : ಅರ್ಜಿಯನ್ನು ನೇರವಾಗಿ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗೆ ಸಲ್ಲಿಸುವುದು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 03, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 09, 2021

Download Notificatio & Application Link:



Click Here To Apply Application

Click Here To Download Notification

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ನಂತರ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು

Source: Karnataka Job Info YouTube Channel

Click Here Watch Video



EmoticonEmoticon

 

Start typing and press Enter to search