Get All Latest Job Update Alerts - Join our Gruops in  Whatsapp   Telegram 
ಇದೀಗ ಬಂದ್ ಉದ್ಯೋಗ ಮಾಹಿತಿಗಳು ಓದಲು- ಕೊಟ್ಟಿರುವ ಪೋಸ್ಟ್ ಪೇಜ್ ಕೆಳಗೆ Scroll Downಮಾಡಿ!!
» ಭಾರತೀಯ ಅಂಚೆ ಇಲಾಖೆಯಲ್ಲಿ: 221 ಪೋಸ್ಟ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲಿಕ್ಕೆ ಶುರು|12th ಪದವಿ ಪಾಸ್ ಅಭ್ಯರ್ಥಿಗಳಿಂದ|No Exam
» ತೋಟಗಾರಿಕೆ ಇಲಾಖೆಯಲ್ಲಿ ಖಾಲಿರುವ 3419 FDA SDA ಹುದ್ದೆಗಳಿಗೆ ಅಧಿಸೂಚನೆ ಪ್ರಕಟ:ರಾಜ್ಯದ ಪ್ರತೀ ಜಿಲ್ಲೆಯಲ್ಲಿ ನೇಮಕಾತಿ|10th 12th Degree Diploma!!
»ಗ್ರಾಮ ಪಂಚಾಯತಿಯಲ್ಲಿ ಖಾಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲಿಕ್ಕೆ ಶುರು ಯಾವುದೇ ಪರೀಕ್ಷೆ ಇಲ್ಲದ ನೇಮಕಾತಿ|10th Pass!
» KSP Civil Police Constable Key Answer 2021 Pdf!!
» KSP Civil PC (4000) Exam Question Paper 2021 Download Pdf
» PUC PASS: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಖಾಲಿರುವ 1800 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ(No Exam) ನೇಮಕಾತಿ- Village Accountant Recruitment 2021!
» ಆಹಾರ ನಿಗಮದಲ್ಲಿ 255 ಹುದ್ದೆಗಳ ನೇರ ನೇಮಕ: 12ನೇ/ಯಾವುದೇ ಪದವಿ ಕ್ಲಾಸ್‌ ಪಾಸಾದವರು ಅರ್ಜಿ ಸಲ್ಲಿಸಿ!

Search This Blog

Kalaburagi Zilla Panchayat Recruitment 2021 : 32 ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Kalaburagi Zilla Panchayat Recruitment 2021:
ಕಲಬುರಗಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಒಟ್ಟು ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ,ಆಯ್ಕೆಯ ವಿಧಾನ, ಅರ್ಜಿ ಸಲ್ಲಿಕೆ ವಿಧಾನ,ಅರ್ಜಿ ಶುಲ್ಕ ಮತ್ತು ಹೇಗೆ ಅನ್ -ಲೈನ್ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ

Kalaburagi Zilla Panchayat Recruitment 2021 :Details of Vacancies
ಸಂಸ್ಥೆ ಹೆಸರು: Zilla Panchayat Kalaburagi Recruitment 2021

ಹುದ್ದೆ ಹೆಸರು:ತಾಂತ್ರಿಕ ಸಹಾಯಕ, ಸಂಯೋಜಕರು ಹಾಗೂ ಆಸಿಸ್ವೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಸ್ಥಳ : ಕರ್ನಾಟಕ- ಕಲಬುರ್ಗಿ

ಹುದ್ದೆಗಳ ಸಂಖ್ಯೆ : 32

ಹುದ್ದೆಗಳ ವಿವರ:ತಾಲೂಕು ಎಂಐಎಸ್ ಸಂಯೋಜಕರು 3 ಹುದ್ದೆಗಳು

ತಾಲೂಕು ಐಇಸಿ ಸಂಯೋಜಕರು 3 ಹುದ್ದೆಗಳು
ತಾಂತ್ರಿಕ ಸಹಾಯಕರು 25 ಹುದ್ದೆಗಳು
ಒಟ್ಟು 32 ಹುದ್ದೆಗಳು

ಶೈಕ್ಷಣಿಕ ಅರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಿಸಿಎ/ಬಿ.ಎಸ್ಸಿ, ಪೋಸ್ಟ್ ಗ್ರಾಜುಯೇಟ್ ಪದವಿ, ಬಿ,ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅಗತ್ಯವಿರುವ ವಯೋಮಾನ:ಹುದ್ದೆಗಳಿಗನುಸಾರ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು

ವೇತನ ಶ್ರೇಣಿ:ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000 ರಿಂದ ರೂ. 24,000 ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kalaburagi.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Kalaburagi Zilla Panchayat Recruitment 2021 : Important Links

ಅಧಿಸೂಚನೆಗಾಗಿ:Click Here

ಅರ್ಜಿ ಸಲ್ಲಿಸಿ:Click Here

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 05, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 15, 2021

ಕಲಬುರಗಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :

Step 1: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

Step 2: ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ಪಂಚಾಯತನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು

Powered by Blogger.