Get Latest Job Notification & Studies Material Join Now Our Following Gruops!!Share it

To Join Whatsapp GroupClick Here
To Join Telegram ChannelClick Here
Follows us on InstagramClick Here

Zilla Panchayat Haveri Recruitment 2021:ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Zilla Panchayat Haveri Recruitment 2021:ಹಾವೇರಿ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅಧಿಸೂಚನೆ ಪ್ರಕಟವಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್-ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು..
ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಒಟ್ಟು ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ,ಆಯ್ಕೆಯ ವಿಧಾನ, ಅರ್ಜಿ ಸಲ್ಲಿಕೆ ವಿಧಾನ,ಅರ್ಜಿ ಶುಲ್ಕ ಮತ್ತು ಹೇಗೆ ಅನ್ -ಲೈನ್ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ.

ಇಲಾಯ ಹೆಸರು: Haveri Zilla Panchayat

ಹುದ್ದೆ ಹೆಸರು : ಗ್ರಾಮ ಕಾಯಕ ಮಿತ್ರ

ಉದ್ಯೋಗ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಒಟ್ಟು ಹುದ್ದೆಗಳು : : Haveri Zilla Panchayat ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಇದೀಗ ಅಧಿಸೂಚನೆ ಪ್ರಕಟವಾಗಿದೆ.ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಅಧಿಸೂಚನೆ ಓದಿಕೊಳ್ಳಿ.

ಅರ್ಜಿ ಸಲ್ಲಿಸುವ ವಿಧಾನ: ಹುದ್ದೆಗಳಿಗೆ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಗತ್ಯವಿರುವ ಶೈಕ್ಷಣಿಕ ಅರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಪಾಸ್ ಆಗಿರಬೇಕು.ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗೆ ಅಧಿಸೂಚನೆ ಓದಿಕೊಳ್ಳಿ.

ವೇತನ ಶ್ರೇಣಿ: ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಓದಿಕೊಳ್ಳಿ.

ಆಯ್ಕೆಯ ವಿಧಾನ: ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗೆ ಅಧಿಸೂಚನೆ ಓದಿಕೊಳ್ಳಿ.

ವಯಸ್ಸಿನ ಮಿತಿ: ಮಾಹಿತಿಗಾಗಿ ಕೆಳಗೆ ಅಧಿಸೂಚನೆ ಓದಿಕೊಳ್ಳಿ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕಯಿಲ್ಲ.

ಅರ್ಜಿ ಸಲ್ಲಿಸುವ ಲಿಂಕ್ಗಳು:

Notification Link:Click Here

Application Link:Click Here

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:17-07-2021 ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:31-07-2021.

ಅರ್ಜಿ ಸಲ್ಲಿಸುವ ವಿಧಾನ:

Step1: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಕು

Step 2: ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ

Step 3: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Step 4:ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

Step 6: ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರಿಂಟ್ (Print) ಡೌನ್ಲೋಡ್ ಮಾಡಿಕೊಳ್ಳಿ..

Powered by Blogger.