ಬೆಂಗಳೂರು, ಡಿಸೆಂಬರ್ 29: ರಾಜ್ಯದಲ್ಲಿರುವ 5,962 ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್-1, 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸಾವಿರಾರು ಹುದ್ದೆಗಳು ಖಾಲಿ ಇವೆ.
ಪಿಡಿಒ 727, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್ 1, 2- 1,591, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ 505 ಹುದ್ದೆಗಳು ಸೇರಿ ಒಟ್ಟು 2,800ಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು ಆಸಕ್ತ ಆಬ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ವೃಂದದ ನೇಮಕಾತಿಗಾಗಿ ಜಿಲ್ಲಾ ಪಂಚಾಯಿತಿಗಳ ಉಪ ಕಾರ್ಯದರ್ಶಿ (ಅಭಿವೃದ್ಧಿ) ನೇತೃತ್ವದಲ್ಲಿ ಪ್ರಾಧಿಕಾರ ರಚಿಸಲಾಗಿದೆ. ಅರ್ಹತೆ ಆಧಾರದ ಮೇಲೆ ಮುಂಬಡ್ತಿ ಮೂಲಕ ಭರ್ತಿ ಮಾಡಲು ಸರ್ಕಾರದಿಂದ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ.
More information: kannada.oneindia.com
ಹುದ್ದೆಗಳು
ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ ಕಾರ್ಯದರ್ಶಿ ಗ್ರೇಡ್-1, 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
Organization Name: | RDPR Karnataka (Rural Development Department and Panchayat Raj) |
Post Name | PDO |
Total No.Of Vacancies | 727 Expected |
Employment Category | Karnataka Govt Jobs |
Job Location | Karnataka- Overall All District |
Application Mode | Online Application |
Post Category | Upcoming KEA PDO Recruitment notification |
Last Date To Apply | Updated Soon |
✅Also Read: Karnataka Teacher Recruitment 2022 For Graduate Primary Teacher (15000) - Apply Online
💯✅ಇದೀಗ ಬಂದ್ ಉದ್ಯೋಗ ಮಾಹಿತಿ: Uttara Kannada Village Accountant Recruitment 2022 For Village Accountant (VA) - Apply Onlineಧಾರವಾಡ: 18
✅💯Latet Kar Job: RDPR Recruitment 2022 For Grama Panchayat Secretary And SDA Assistant (6406) - Apply Online
✅Also Read Karnataka Job's👇