Organization Name: | DCCB Bagalkot (District Cooperative Central Bank Bagalkot) |
Post Name | Sepoy, Second Division Assistant |
Total No.Of Vacancies | 110 |
Employment Category | Karnataka Govt Job |
Job Location | Bagalkot – Karnataka |
Application Mode | Online Application |
Post Category | latest Jobs/ Vacancies in bagalkote dcc bank |
Last Date To Apply | 04-Apr-2022 |
✅Also Read: KPSC FDA SDA Recruitment 2022 Notifications Online Application form FDA SDA Jobs
✅ Also Read: Karnataka Forest Department Recruitment 2022 Notification Online Application form Forest Guard ,DFRO Jobs
✅Also Read: KEA PDO Recruitment 2022 For Panchayat Development Officer (PDO) - Apply Online
ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು : ಸ್ವ ಹಸ್ತಾಕ್ಷರವಿರುವ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ವಯಸ್ಸು ದೃಢೀಕರಣ ಕುರಿತು ಎಸ್.ಎಸ್.ಎಲ್.ಸಿ ಅಂಕಪಟ್ಟಿ/ ವರ್ಗಾವಣೆ ಪ್ರಮಾಣ ಪತ್ರ, ವಿದ್ಯಾರ್ಹತೆ ಕುರಿತು ಪ್ರಮಾಣ ಪತ್ರ ಮತ್ತು ಪದವಿಯ ಎಲ್ಲಾ ವರ್ಗಗಳ ಅಂಕಪಟ್ಟಿ, ವಿವಿಧ ಮೀಸಲಾತಿ ಕೋರಿದ್ದಲ್ಲಿ ಸರಕಾರ ನಿಗದಿಪಡಿಸಿದ ನಮೂನೆಯಲ್ಲಿರುವ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರ.
Notification PDF | Click Here |
Short Notification | Click Here |
Application Link: | Click Here |
Home Page | Click Here |