KSAT Recruitment 2023: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ರಾಜ್ಯ ಸರ್ಕಾರದ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ.
KSAT Job Summary: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುಲರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಗಮನವಿಟ್ಟು ಓದಿ ನಂತರ ಅರ್ಜಿ ಸಲ್ಲಿಸಿ. ಅರ್ಜಿ ನಮೂನೆ ಮತ್ತು ಅರ್ಜಿ ಫಾರ್ಮ್ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ. ಸಂಪೂರ್ಣ್ ಮಾಹಿತಿಯನ್ನೂ ಕೆಳಗಡೆ ನೀಡಲಾಗಿದೆ, ಸಂಪೂರ್ಣ ಮಾಹಿತಿಯನ್ನು ಓದಿಕೊಳ್ಳಿ.
Short Details for KSAT Vacancy Notification
Hiring Organization | Karnataka State Administrative Tribunal (KSAT) |
Name of the Post | Stenographer |
Job Category | 31-Jan-2023 |
Job Location | Bengaluru – Belagavi – Kalaburagi |
Total Posts | As Per official Notification PDF |
Salary Pakage | Rs.30350-58250/- Per Month |
Application Start Date | 06-01-2023 |
Application Last Date | 31-Jan-2023 |
KSAT Jobs Vacancies List:
- Stenographer (RPC) – 7
- Stenographer (LC) – 1
KSAT Recruitment 2023 Eligibility Criteria
- Required Educational Qualification: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಗಮನವಿಟ್ಟು ಓದಿ ನಂತರ ಅರ್ಜಿ ಸಲ್ಲಿಸಿ. ಅರ್ಜಿ ನಮೂನೆ ಮತ್ತು ಅರ್ಜಿ ಫಾರ್ಮ್ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
KSAT Recruitment 2023 Age Limit
- According to the official notification of the recruitment for KSAT stenographer vacancies online, the maximum age of the candidate must be 40 years.
- Minimum Age: 18 Years
- Maximum Age: 40 Years
Application fee details for KSAT recruitment 2023
- ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ. ಇತರ ವರ್ಗದ ಅಭ್ಯರ್ಥಿಗಳು 150 ರೂ. ಶುಲ್ಕವನ್ನು ಪಾವತಿಸಬೇಕು.
Selection Process for KSAT Recruitment 2023
- According to the official notification of the Karnataka State Administrative Tribunal (KSAT),
- ಮೆರಿಟ್ ಲಿಸ್ಟ್
- ಸಂದರ್ಶನ
- ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ KSAT ನೇಮಕಾತಿ ಅಧಿಸೂಚನೆ ಪಿಡಿಎಫ್ ಫೈಲ್ ಕ್ಲಿಕ್ ಮಾಡಿ ಓದಿರಿ.
Required Document for KSAT Recruitment 2023
- The candidates who apply online for the Karnataka State Administrative Tribunal (KSAT) Stenographer Jobs Notification 2023 must submit the following documents:
- 10th Marks Card Certificate, Passport-Size Photos, Income Certificate, Cast Certificate, and Aadhar Card Mobile Number, Email Id, etc.
- ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ KSAT ನೇಮಕಾತಿ ಅಧಿಸೂಚನೆ ಪಿಡಿಎಫ್ ಫೈಲ್ ಕ್ಲಿಕ್ ಮಾಡಿ ಓದಿರಿ. ಅರ್ಜಿ ನಮೂನೆ ಮತ್ತು ಅರ್ಜಿ ಫಾರ್ಮ್ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಅರ್ಜಿ ಸಲ್ಲಿಕೆಯ ವಿಧಾನ:
- ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
- ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
- ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
- ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
- ಹಂತ 4: ಅರ್ಜಿ ನಮೂನೆ ಮತ್ತು ಅರ್ಜಿ ಫಾರ್ಮ್ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಅರ್ಜಿ ಸಲ್ಲಿಸಬೇಕಾದ ವಿಳಾಸ : ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560009
KSAT Notification Important Links
ಕೆಳಗೆ ಕೊಟ್ಟಿರುವ Blue Colour ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧೀಕೃತ ಅಧಿಸೂಚನೆ ಅನ್ನು ಓದಿರಿ, ಹಾಗೂ ಅರ್ಜಿ ಸಲ್ಲಿಸಿ.
ಅರ್ಜಿ ನಮೂನೆ ಮತ್ತು ಅರ್ಜಿ ಫಾರ್ಮ್ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿNotification Link for Stenographer (LC): Click Here
Application Form for Stenographer (RPC): Click Here
Application Form for Stenographer (LC): Click Here
KSAT Important Dates:
- Starting Date of Application: 06.01.2023
- Closing Date of submission Application: 31.01.2023
0 comments
Post a Comment